ವಿನೋದ್ ಪ್ರಭಾಕರ್ ಅಭಿನಯದ ‘ಮಾದೇವ’ ಚಿತ್ರವು ಮೇ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು. ಚಿತ್ರವು ಇದೀಗ ಒಂದು ವಾರ ಮುಂದಕ್ಕೆ ಹೋಗಿದ್ದು, ಚಿತ್ರವು ಇದೀಗ ಜೂನ್ 06ರಂದು ಬಿಡುಗಡೆಯಾಗುತ್ತಿದೆ. ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ (ದೇವಸಂದ್ರ) ನಿರ್ಮಿಸಿರುವ, …










