ಲೀಡರ್ ಎಂದರೆ ಅವನು ಮುಂದೆ ಇದ್ದು, ಸಾವಿರ ಜನ ಹಿಂದಿರುವುದಲ್ಲ. ಸಾವಿರ ಜನರ ಮಧ್ಯೆ ಇರೋನೇ ಲೀಡರ್ ಎಂದು ನಟ ಶಿವರಾಜಕುಮಾರ್ ಹೇಳಿದ್ದಾರೆ. ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾನುವಾರ (ಏಪ್ರಿಲ್ 27), ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಕನ್ನಡ …
ಲೀಡರ್ ಎಂದರೆ ಅವನು ಮುಂದೆ ಇದ್ದು, ಸಾವಿರ ಜನ ಹಿಂದಿರುವುದಲ್ಲ. ಸಾವಿರ ಜನರ ಮಧ್ಯೆ ಇರೋನೇ ಲೀಡರ್ ಎಂದು ನಟ ಶಿವರಾಜಕುಮಾರ್ ಹೇಳಿದ್ದಾರೆ. ಡಾ. ರಾಜಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಭಾನುವಾರ (ಏಪ್ರಿಲ್ 27), ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಕನ್ನಡ …
‘ಕುಲದಲ್ಲಿ ಕೀಳ್ಯಾವುದೋ’ (Kuladalli Keelyavudo) ಚಿತ್ರದ ಎರಡು ಹಾಡುಗಳು ಈಗಾಗಲೇ ಬಿಡುಗಡೆಯಾಗಿವೆ. ಇದೀಗ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆ ಮಾಡುವುದರ ಜೊತೆಗೆ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಿದೆ. ಅಂದಹಾಗೆ, ಚಿತ್ರತಂಡದವರು ಮೇ.23ರಂದು ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಮುಂದಾಗಿದ್ದಾರೆ. ಅದಕ್ಕೂ ಮೊದಲು …
ಯುವ ರಾಜಕುಮಾರ್ ತಮ್ಮ ಹುಟ್ಟುಹಬ್ಬವನ್ನು ಬುಧವಾರ (ಏಪ್ರಿಲ್ 23) ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರ ಹೊಸ ಚಿತ್ರ ‘ಎಕ್ಕ’ದ ಟೀಸರ್ (Ekka Teaser) ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಪುಲ್ವಾಮಾದಲ್ಲಿ ಹಿಂದುಗಳ ಮೇಲೆ ನಡೆದ ದಾಳಿ ಹಿನ್ನೆಲೆಯಲ್ಲಿ, ಮೃತಪಟ್ಟವರ ಗೌರವ ಸೂಚಕವಾಗಿ …
ಅಜೇಯ್ ರಾವ್ ಅಭಿನಯದ ಮತ್ತು ನಿರ್ಮಾಣದ ‘ಯುದ್ಧಕಾಂಡ’ ಚಿತ್ರದ ಗಳಿಕೆ ಕುಸಿದಿದೆ. ಮೊದಲ ಮೂರು ದಿನ ಒಳ್ಳೆಯ ಪ್ರದರ್ಶನ ಕಂಡ ಚಿತ್ರವು ಸೋಮವಾರದ ನಂತರ ಸ್ವಲ್ಪ ತಣ್ಣಗಾಗಿದೆ. ಆದರೆ, ಚಿತ್ರ ನೋಡಿದವರೆಲ್ಲರೂ ಒಳ್ಳೆಯ ಮಾತುಗಳನ್ನಾಡುತ್ತಿರುವುದು ಖುಷಿಯಾಗುತ್ತಿದೆ ಎಂದು ಅಜೇಯ್ ಹೇಳಿಕೊಂಡಿದ್ದಾರೆ. ‘ಯುದ್ಧಕಾಂಡ’ …
ಸರಿಯಾಗಿ ಒಂದು ವರ್ಷದ ಹಿಂದೆ ‘ಎಲ್ಟು ಮುತ್ತಾ’ ಎಂಬ ಚಿತ್ರದ ಶೀರ್ಷಿಕೆ ಅನಾವರಣದ ಜೊತೆಗೆ ನಿರ್ಮಾಣ ಸಂಸ್ಥೆಯ ಉದ್ಘಾಟನೆ ನಡೆದಿತ್ತು. ಹೊಂಬಾಳೆ ಸಂಸ್ಥೆಯ ಸಂಸ್ಥಾಪಕ ವಿಜಯ್ ಕಿರಗಂದೂರು ಪತ್ನಿ ಶೈಲಜಾ ವಿಜಯ್ ಕಿರಗಂದೂರು, ಗಾಯಕಿ ಸಂಗೀತ ಕಟ್ಟಿ, ಎ.ಎಂ.ಆರ್ ರಮೇಶ್ ಸಮಾರಂಭಕ್ಕೆ …
ಮೈಸೂರು : ಸ್ಕೂಲ್‌ಗಿಂತ ಇಲ್ಲೇ ಇರೋಕೆ ಇಷ್ಟ. ಮನೆಗೆ ಹೋಗೋಕು ಮನಸ್ಸು ಬರುತ್ತಿಲ್ಲ. ಇಲ್ಲೇ ಇದ್ದು ಬಿಡೋಣ ಅನ್ನಿಸಿತ್ತಿದೆ..... ಇವು ನಗರದ ರಂಗಾಯಣದ ಆವರಣದಲ್ಲಿ ನಡೆಯುತ್ತಿರುವ ಚಿಣ್ಣರ ಮೇಳದಲ್ಲಿ ಭಾಗವಹಿಸಿರುವ ಪುಟಾಣಿಗಳು ಆಡಿದ ಮಾತುಗಳು. ಬೇಸಿಗೆ ರಜೆ ಹಿನ್ನಲೆ ರಂಗಾಯಣ ಆವರಣದಲ್ಲಿ …
ಚಂದನ್ ಶೆಟ್ಟಿ (Chandan Shetty) ಪ್ರಮುಖ ಪಾತ್ರದಲ್ಲಿ ನಟಿಸಿದ್ದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವು ಕಳೆದ ವರ್ಷ ಬಿಡುಗಡೆಯಾದರೂ, ಅಷ್ಟೇನೂ ಸದ್ದು ಮಾಡಲಿಲ್ಲ. ಇದೀಗ ಅವರು ಹೊಸ ಚಿತ್ರವೊಂದರ ಮೂಲಕ ಬರಲು ಸಜ್ಜಾಗಿದ್ದಾರೆ. ಚಂದನ್ ಹೊಸ ಚಿತ್ರ ‘ಸೂತ್ರಧಾರಿ’. ಸುಮಾರು ಎರಡು ವರ್ಷಗಳ …
ಕಿಚ್ಚ ಸುದೀಪ್ (Kiccha Sudeep) ಅಭಿನಯದ ‘ಬಿಲ್ಲ ರಂಗ ಭಾಷಾ’ (Billa Ranga Basha) ಚಿತ್ರದ ಬಗ್ಗೆ ಸುದ್ದಿಗಳು ಕೆಲವು ವರ್ಷಗಳಿಂದ ಕೇಳಿ ಬರುತ್ತಲೇ ಇತ್ತು. ಎಲ್ಲಾ ಅಂದುಕೊಂಡಂತೆ ಆಗಿದ್ದರು, ಈ ಚಿತ್ರವು ‘ವಿಕ್ರಾಂತ್ ರೋಣ’ಗೂ ಮೊದಲೇ ಪ್ರಾರಂಭವಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ …
ರೌಡಿಸಂ ಚಿತ್ರಗಳಲ್ಲಿ ಇತ್ತೀಚೆಗೆ ತಾಯಿ ಸೆಂಟಿಮೆಂಟ್ ಹಾಡುಗಳು ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ ‘ವಾಮನ’ ಚಿತ್ರದಲ್ಲಿ ‘ಕಂಡ ಕನಸ ರೂಪ…’ ಎಂಬ ತಾಯಿ ಸೆಂಟಿಮೆಂಟ್ ಹಾಡೊಂದು ಕೇಳಿಬಂದಿತ್ತು. ಇದೀಗ ‘ಜಾಂಟಿ ಸನ್ ಆಫ್ ಜಯರಾಜ್’ ಎಂಬ ಇನ್ನೊಂದು ರೌಡಿಸಂ ಹಿನ್ನೆಲೆಯ ಚಿತ್ರದಲ್ಲೂ ತಾಯಿ ಸೆಂಟಿಮೆಂಟ್ …
‘ಗಂಡ-ಹೆಂಡತಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ತಿಲಕ್, ನಂತರ ಹಲವು ಚಿತ್ರಗಳಲ್ಲಿ ನೆಗೆಟಿವ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಹೆಚ್ಚಾಗಿ ಪೋಷಕ ಪಾತ್ರಗಳನ್ನೇ ಮಾಡುತ್ತಿದ್ದ ತಿಲಕ್, ಇದೀಗ ಸದ್ದಿಲ್ಲದೆ ಒಂದು ಹೊಸ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಿಲಕ್ ನಟಿಸಿರುವ …