ಮೈಸೂರು: ನಗರದ ನಜರ್‌ಬಾದ್‌ನಲ್ಲಿ ರಸ್ತೆಯ ಇಕ್ಕೆಲಗಳಲ್ಲಿದ್ದ ಸುಮಾರು 40 ಮರಗಳನ್ನು ಕಡಿದು ಉರುಳಿಸಿದ ಪ್ರಕರಣ ಮಾಸುವ ಮುನ್ನವೇ ಇದೀಗ ಮೈಸೂರಿನ ಉತ್ತನಹಳ್ಳಿಯ ತ್ರಿಪುರ ಸುಂದರಿ ಜ್ವಾಲಾಮುಖಿ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಮರಗಳ ಕಟಾವಿಗೆ ಸಿದ್ಧತೆ ನಡೆದಿದೆ. ರಸ್ತೆ ಅಗಲೀಕರಣವಾಗುತ್ತಿರುವ ಹಿನ್ನೆಲೆಯಲ್ಲಿ 25 …

