ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತಗೆ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ ಭೀತಿಯಿಂದ ಊರೂರು ಅಲೆಯುತ್ತಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಯಾವುದೇ ಕ್ಷಣದಲ್ಲಿ ಪೊಲೀಸರು ಬಂಧಿಸುವ ಭೀತಿಯಲ್ಲಿ ರಾಜೀವ್ ಗೌಡ ರಾಜ್ಯ ಬಿಟ್ಟು ಪರಾರಿಯಾಗಿದ್ದಾರೆ. 12 ದಿನಗಳಿಂದ ಶಿಡ್ಲಘಟ್ಟದ …



