ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೇಡಿಯೋ ಕಾಲರ್ ಲೋಕಾರ್ಪಣೆ ಬೆಂಗಳೂರು: ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸುವ ಮೂಲಕ ಆನೆ ಚಲನ ವಲನದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಗುವುದು …