Mysore
25
overcast clouds
Light
Dark

Eshwar khandre

HomeEshwar khandre

ಬೆಂಗಳೂರು: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾಗಿ ನೇರ ನೇಮಕಾತಿಗೊಂಡಿರುವ 16 ಅಭ್ಯರ್ಥಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು ಪ್ರತಿಜ್ಞಾವಿಧಿ ಬೋಧಿಸಿ ವಿನೂತನವಾಗಿ ನೇಮಕಾತಿ ಪತ್ರ ವಿತರಿಸಿದರು. ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಎ.ಸಿ.ಎಫ್.ಗಳಾಗಿ ನೇಮಕಗೊಂಡಿರುವ 10 …

ಬೆಂಗಳೂರು: ಕಾಡಾನೆ ದಾಳಿಗೆ ಬನ್ನೇರುಘಟ್ಟ ವನ್ಯಜೀವಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಫಾರೆಸ್ಟ್‌ ಗಾರ್ಡ್‌ ಬಲಿಯಾಗಿದ್ದಾರೆ. ಬನ್ನೇರುಘಟ್ಟ ವನ್ಯಜೀವಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿ ಮಾದಣ್ಣ ಕಲ್ಕೆರೆ ಗಸ್ತಿನ ದೊಡ್ಡ ಬಂಡೆ ಅರಣ್ಯ ಪ್ರದೇಶದ ಬಳಿ ರಾತ್ರಿ 12:30ರ ಸುಮಾರಿನಲ್ಲಿ ಕಾವಲು ಕಾಯುತ್ತಿದ್ದ ಸಂದರ್ಭದಲ್ಲಿ ಕಾಡಾನೆಯ …

ಬೆಂಗಳೂರು: ಜೈವಿಕವಾಗಿ ವಿಘಟನೆಯಾಗುವ ಮತ್ತು 180 ದಿನಗಳಲ್ಲಿ ಕರಗಿಹೋಗುವ ಸಸ್ಯ ಜನ್ಯ ಪಾಲಿ ಲಿಕ್ವಿಡ್‌ ಆಸಿಡ್‌ ಪೋಲಿಮರ್‌ ಕೈಚೀಲ ತಯಾರಿಕೆ, ದಾಸ್ತಾನು ಮತ್ತು ಮಾರಾಟಕ್ಕೆ ಅವಕಾಶ ಆಗುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ …

ಬೆಂಗಳೂರು: ರಾಜ್ಯದ ಅರಣ್ಯ ಸಂಪತ್ತಿನ ಸಂರಕ್ಷಣೆ ಮತ್ತು ಅರಣ್ಯ ಒತ್ತುವರಿಯನ್ನು ಪರಿಣಾಮಕಾರಿಯಾಗಿ ತಡೆಯಲು ಅತ್ಯಾಧುನಿಕ ತಂತ್ರಜ್ಞಾನದ ಬಳಕೆಯ ಅಗತ್ಯವಿದ್ದು, ಉಪಗ್ರಹ ಆಧಾರಿತ ಎಚ್ಚರಿಕೆ ರವಾನೆ ವ್ಯವಸ್ಥೆ ರೂಪಿಸುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಅರಣ್ಯ ಭವನದಲ್ಲಿಂದು ಉನ್ನತಾಧಿಕಾರಿಗಳೊಂದಿಗೆ …

ಬೆಂಗಳೂರು: 2023ರ ಡಿಸೆಂಬರ್‌ 4ರಂದು ಹಾಸನದಲ್ಲಿ ಕಾಡಾನೆಯೊಂದಿಗಿನ ಕಾದಾಟದಲ್ಲಿ ದಸರಾ ಆನೆ ಅರ್ಜುನ ಮಡಿದಿತ್ತು. ದಸರಾ ಆನೆ ಮಡಿದ ಜಾಗದಲ್ಲಿ ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಇದೇ ಜುಲೈನಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ. ಹಾಸನ …

ಮೈಸೂರು: ಮೈಸೂರು ಅರಣ್ಯ ಭವನದ ಶ್ರೀಗಂಧದ ಕೋಟೆಯಲ್ಲಿರುವ ಶ್ರೀಗಂಧ ವಸ್ತುಸಂಗ್ರಹಾಲಯವನ್ನು ಮೈಸೂರು ಮೃಗಾಲಯಕ್ಕೆ ಸ್ಥಳಾಂತರಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅನುಮತಿ ನೀಡಿದ್ದಾರೆ. ಕೂರ್ಗಳ್ಳಿಯ 'ಚಾಮುಂಡಿ ವನ್ಯಜೀವಿ ಸಂರಕ್ಷಣೆ, ರಕ್ಷಣೆ ಹಾಗೂ ಪುನರ್ವಸತಿ ಕೇಂದ್ರ'ದಲ್ಲಿಂದು ನಡೆದ …

ಮೈಸೂರು: ಮೈಸೂರು ಮೃಗಾಲಯವನ್ನು ಅಭಿವೃದ್ಧಿ ಪಡಿಸಿ ವಿಶ್ವ ಮಟ್ಟದ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು ಎಂದು ಅರಣ್ಯ, ಪರಿಸರ ಜೀವ ಶಾಸ್ತ್ರ ಇಲಾಖೆಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದರು. ಇಂದು ಮೈಸೂರು ಮೃಗಾಲಯದಲ್ಲಿ ವಾಟ್ಸ್ ಅಪ್ ಟಿಕೆಟ್ ಗೆ ಚಾಲನೆ ನೀಡಿ …

ಬೆಂಗಳೂರು: ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023ರ ಏಪ್ರಿಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ …

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಎಲ್ಲಿಯೂ ಮೋದಿ ಅಲೆ ಕಾಣಲೇ ಇಲ್ಲ. ಗ್ಯಾರಂಟಿ ಅಲೆ ಎಲ್ಲೆಡೆ ಪಸರಿಸಿದ್ದು, ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ …

ಮೈಸೂರು : ವನ್ಯಜೀವಿ ಸಂಘರ್ಷ, ಕಳ್ಳಬೇಟಿ ತಡೆ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಒಗ್ಗೂಡಿ ಶ್ರಮಿಸಲು ತೀರ್ಮಾನಿಸಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಇಂದು ಬಂಡೀಪುರದ ಹುಲಿ …

  • 1
  • 2