Mysore
15
overcast clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

Eshwar khandre

HomeEshwar khandre
Eshwara Khandre

ಬೀದರ್ : ಭಾದ್ರಪದ ಶುಕ್ಲ ಚತುರ್ಥಿಯಂದು ಮನೆ ಮನೆಯಲ್ಲೂ ಪೂಜೆಗೊಳ್ಳುವ ಗಣೇಶ ಪರಿಸರ (ಮಣ್ಣಿನಿಂದ)ದಿಂದಲೇ ಹುಟ್ಟಿದ ದೇವರಾಗಿದ್ದು, ಪರಿಸರ ಸ್ನೇಹಿಯಾದ ಬಣ್ಣರಹಿತ ಮಣ್ಣಿನ ಮೂರ್ತಿಗಳನ್ನೇ ಪೂಜಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ …

After the ritual the first batch of elephants begins their journey towards the city.

ಆನೆ ಕಂದಕ, ಸೌರಬೇಲಿಗಳ ಸಮರ್ಪಕ ನಿರ್ವಹಣೆಗೆ ಖಂಡ್ರೆ ಸೂಚನೆ ವೀರನಹೊಸಹಳ್ಳಿ : ಸಫಾರಿಯಲ್ಲಿ ವನ್ಯಜೀವಿಗಳನ್ನು, ದಸರಾ ಜಂಬೂಸವಾರಿಯಲ್ಲಿ ಅಲಂಕೃತ ಆನೆಗಳನ್ನು ನೋಡಿ ಆನಂದಿಸುವ ನಾವು ಅವುಗಳ ಸಂರಕ್ಷಣೆಗೂ ಮುಂದಾಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ …

Media Should Use Their Power to Shape Opinions Responsibly: Minister Eshwar Khandre

ಬೆಂಗಳೂರು : ಸಾರ್ವಜನಿಕ ಅಭಿಪ್ರಾಯ ರೂಪಿಸುವ ಶಕ್ತಿ ಮಾಧ್ಯಮಗಳಿಗಿದ್ದು, ಈ ಶಕ್ತಿಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಘಟಕದ ಉದ್ಘಾಟನೆ ಹಾಗೂ ಪತ್ರಿಕಾ …

Eshwar Khandre

ಯಾದಗಿರಿ : ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳ ಮೇಲೆ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ ಜೀವ ಮತ್ತು ರೈತರ ಬೆಳೆ ರಕ್ಷಣೆಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ …

eshwar khandre (1)

ಬೆಂಗಳೂರು : ಪರಿಸರಕ್ಕೆ ಮತ್ತು ಜಲ ಮೂಲಗಳಿಗೆ ಮಾರಕವಾದ ರಾಸಾಯನಿಕ ಬಣ್ಣ ಲೇಪಿತ ಪಿಓಪಿ ಮೂರ್ತಿಗಳ ಬದಲಿಗೆ ಪರಿಸರ ಸ್ನೇಹಿ ಬಣ್ಣ ರಹಿತ ಮಣ್ಣಿನ ಗಣಪ ಮತ್ತು ಗೌರಿಯ ಮೂರ್ತಿಗಳ ದಾಸ್ತಾನು, ಸಾಗಾಟ ಮತ್ತು ಮಾರಾಟಕ್ಕೆ ಉತ್ತೇಜನ ನೀಡಲು ಕ್ರಮವಹಿಸುವಂತೆ ಅರಣ್ಯ, …

eshwar khandre

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಮತ್ತು ಕಾಡಿನಂಚಿನ ರೈತರ ಬೆಳೆ ರಕ್ಷಿಸುವ ನಿಟ್ಟಿನಲ್ಲಿ ಆನೆ ಪಥ (ಕಾರಿಡಾರ್), ಆವಾಸಸ್ಥಾನ ರಕ್ಷಣೆಗೆ ಆಧುನಿಕ ತಂತ್ರಜ್ಞಾನ ಬಳಸಲು ತೀರ್ಮಾನಿಸಲಾಗಿದ್ದು, ಐಐಎಸ್‌ಸಿ ಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ …

ಬೆಂಗಳೂರು : ಅರಣ್ಯ, ಪರಿಸರ ಸಚಿವರ ಸೂಚನೆಯಂತೆ ಪರಿಸರಕ್ಕೆ ಮಾರಕವಾದ ನೀರಿನ ಪ್ಲಾಸ್ಟಿಕ್ ಬಾಟಲಿ ತ್ಯಾಜ್ಯ ನಿರ್ವಹಣೆ ನಿಯಮಗಳ ಜಾರಿ ಮತ್ತು ಮೇಲ್ವಿಚಾರಣೆಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಡಿಸಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಕರ್ನಾಟಕ ಮಾಲಿನ್ಯ ನಿಯಂತ್ರಣ …

eshwar khandre

ಕೇರಳ ಮೃಗಾಲಯಕ್ಕೆ ತಾಂತ್ರಿಕ ನೈಪುಣ್ಯತೆಯ ವಿನಿಮಯಕ್ಕೆ ಸಮ್ಮತಿ ಬೆಂಗಳೂರು : ಕೇರಳದ ತ್ರಿಶೂರ್ ಜಿಲ್ಲೆಯ ಪುಥೂರ್ ನಲ್ಲಿ ನೂತನವಾಗಿ ಆರಂಭಿಸುತ್ತಿರುವ ಜೈವಿಕ ಉದ್ಯಾನದಲ್ಲಿ ವನ್ಯಜೀವಿ ಮತ್ತು ಪಕ್ಷಿಗಳ ನಿರ್ವಹಣೆಗೆ ಅಗತ್ಯವಾದ ನೈಪುಣ್ಯತೆ ಮತ್ತು ಜ್ಞಾನ ವಿನಿಮಯಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ …

eshwar khandre

ಬೆಂಗಳೂರು : ಎಚ್ಎಂಟಿ ವಶದಲ್ಲಿರುವ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ಅಂದಿನ ಅರಣ್ಯ ಸಚಿವರ ಮತ್ತು ಸಚಿವ ಸಂಪುಟದ ಅನುಮತಿ ಇಲ್ಲದೆ ಅರ್ಜಿ ಸಲ್ಲಿಸಿರುವ ಐ.ಎಫ್.ಎಸ್. ಅಧಿಕಾರಿ ಆರ್.ಗೋಕುಲ್ ಅಮಾನತನ್ನು ಸಚಿವ ಈಶ್ವರ ಖಂಡ್ರೆ ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

Eshwar Khandre

ಬೆಂಗಳೂರು : ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಯ ಅಂಕಿ ಅಂಶಗಳ ಪರಾಮರ್ಶೆಗಾಗಿ ಮರು ಸಮೀಕ್ಷೆ ನಡೆಸುವ ನಿರ್ಧಾರವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ವಾಗತಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಅವರು, ಈ ವರದಿ 10 ವರ್ಷಗಳಷ್ಟು ಹಳೆಯದಾಗಿತ್ತು, …

Stay Connected​
error: Content is protected !!