Mysore
21
broken clouds

Social Media

ಶನಿವಾರ, 21 ಫೆಬ್ರವರಿ 2026
Light
Dark

Eshwar khandre

HomeEshwar khandre
eshwar khandre

ಬೆಂಗಳೂರು : ಎಚ್ಎಂಟಿ ವಶದಲ್ಲಿರುವ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ಅಂದಿನ ಅರಣ್ಯ ಸಚಿವರ ಮತ್ತು ಸಚಿವ ಸಂಪುಟದ ಅನುಮತಿ ಇಲ್ಲದೆ ಅರ್ಜಿ ಸಲ್ಲಿಸಿರುವ ಐ.ಎಫ್.ಎಸ್. ಅಧಿಕಾರಿ ಆರ್.ಗೋಕುಲ್ ಅಮಾನತನ್ನು ಸಚಿವ ಈಶ್ವರ ಖಂಡ್ರೆ ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

Eshwar Khandre

ಬೆಂಗಳೂರು : ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಯ ಅಂಕಿ ಅಂಶಗಳ ಪರಾಮರ್ಶೆಗಾಗಿ ಮರು ಸಮೀಕ್ಷೆ ನಡೆಸುವ ನಿರ್ಧಾರವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ವಾಗತಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಅವರು, ಈ ವರದಿ 10 ವರ್ಷಗಳಷ್ಟು ಹಳೆಯದಾಗಿತ್ತು, …

eshwar khandre

ಬೆಂಗಳೂರು: ಮುಂಗಾರು ಮಳೆಯ ಆರಂಭದಲ್ಲೇ ರಾಜ್ಯದಲ್ಲಿ ಭೂಕುಸಿತ ಸೇರಿದಂತೆ ಹಲವು ಅನಾಹುತಗಳು ಸಂಭವಿಸುತ್ತಿದ್ದು, ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿರುವ ಅವರು, …

Eshwar Khandre

ಬೆಂಗಳೂರು : ಹದಿನಾಲ್ಕು ಸಾವಿರ ಕೋಟಿ ರೂ. ಗೂ ಹೆಚ್ಚು ಮೌಲ್ಯದ ಎಚ್ಎಂಟಿ ಅರಣ್ಯಭೂಮಿಯ ಡಿನೋಟಿಫಿಕೇಷನ್ ಅನುಮತಿ ಕೋರಿ ಸುಪ್ರೀಂಕೋರ್ಟ್‌ಗೆ ಐಎ ಹಾಕಿರುವ ಪ್ರಕರಣದಲ್ಲಿ ನಿವೃತ್ತ ಐ.ಎ.ಎಸ್, ಐಎಫ್.ಎಸ್ ಮತ್ತು ಇಬ್ಬರು ಹಾಲಿ ಐ.ಎಫ್.ಎಸ್. ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ …

ಬೆಂಗಳೂರು : ಹಾಸನ ಕೊಡಗು ಮತ್ತು ಚಿಕ್ಕಮಗಳೂರು ಭಾಗದಲ್ಲಿ ಕಾಡಾನೆಗಳಿಂದ ಸಂಭವಿಸುತ್ತಿರುವ ಜೀವಹಾನಿ, ಬೆಳೆ ಹಾನಿ ತಡೆಯಲು ಭದ್ರಾ ಅಭಯಾರಣ್ಯದಲ್ಲಿ ನಿರ್ಮಿಸಲುದ್ದೇಶಿಸಿರುವ ಸಾಫ್ಟ್ ರಿಲೀಸ್ ಸೆಂಟರ್ – ಆನೆ ಧಾಮದ ಕಾಮಗಾರಿ ಇನ್ನು ಒಂದೂವರೆ-ಎರಡು ತಿಂಗಳಲ್ಲಿ ಆರಂಭವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ …

ಹನೂರು: ಕಾವೇರಿ ವನ್ಯಜೀವಿ ಧಾಮ, ಮಲೆ ಮಹದೇಶ್ವರ ಬೆಟ್ಟ, ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯ ಅರಣ್ಯದ ಸುತ್ತಮುತ್ತ ಮಾನವ- ವನ್ಯಜೀವಿ ಸಂಘರ್ಷ ತಡೆಗೆ ಆನೆ ಕಂದಕ, ಟೆಂಟಕಲ್ ಫೆನ್ಸಿಂಗ್, ಸೌರ ಬೇಲಿ ಮತ್ತು ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲು 157 ಕೋಟಿ …

ಬೀದರ್: ಮುಸ್ಲಿಂರ ಪವಿತ್ರ ಹಬ್ಬವಾದ ಈದ್‌ ಉಲ್‌ ಫಿತರ್‌ (ರಂಜಾನ್‌) ಹಬ್ಬದ ದಿನದಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಮುಸ್ಲಿಂ ಬಾಂಧವರಿಗೆ ಶುಭಾಶಯ ತಿಳಿಸಿದ್ದಾರೆ. ಇಂದು ನಗರದ ಭಾಲ್ಕಿಯ ಈದ್ಗಾ ಮೈದಾನಕ್ಕೆ ಭೇಟಿ ನೀಡಿದ ಸಚಿವ ಈಶ್ವರ್‌ ಖಂಡ್ರೆ ಅವರು, ಈ …

ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ ದುಃಖದ ಸಂದರ್ಭದಲ್ಲಿ ಸರ್ಕಾರ ಅವರ ಕುಟುಂಬದ ಜೊತೆ ನಿಲ್ಲುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಮಹಿಳೆಯನ್ನು …

ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆ.ಐ.ಎ.ಸಿ.ಎಲ್) ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಪಾಲನೆ ಮಾಡಿದಲ್ಲಿ ಸಂಡೂರು, ದೇವದರಿಯಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ನಿಯಮ 73ರಡಿ ಡಾ. ಭರತ್ ಶೆಟ್ಟಿ …

ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೇಡಿಯೋ ಕಾಲರ್ ಲೋಕಾರ್ಪಣೆ ಬೆಂಗಳೂರು: ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸುವ ಮೂಲಕ ಆನೆ ಚಲನ ವಲನದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಗುವುದು …

Stay Connected​
error: Content is protected !!