Mysore
20
overcast clouds

Social Media

ಮಂಗಳವಾರ, 24 ನವೆಂಬರ್ 2026
Light
Dark

Eshwar khandre

HomeEshwar khandre

ಬೀದರ್: ಮುಸ್ಲಿಂರ ಪವಿತ್ರ ಹಬ್ಬವಾದ ಈದ್‌ ಉಲ್‌ ಫಿತರ್‌ (ರಂಜಾನ್‌) ಹಬ್ಬದ ದಿನದಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಮುಸ್ಲಿಂ ಬಾಂಧವರಿಗೆ ಶುಭಾಶಯ ತಿಳಿಸಿದ್ದಾರೆ. ಇಂದು ನಗರದ ಭಾಲ್ಕಿಯ ಈದ್ಗಾ ಮೈದಾನಕ್ಕೆ ಭೇಟಿ ನೀಡಿದ ಸಚಿವ ಈಶ್ವರ್‌ ಖಂಡ್ರೆ ಅವರು, ಈ …

ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ ದುಃಖದ ಸಂದರ್ಭದಲ್ಲಿ ಸರ್ಕಾರ ಅವರ ಕುಟುಂಬದ ಜೊತೆ ನಿಲ್ಲುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ಮಹಿಳೆಯನ್ನು …

ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆ.ಐ.ಎ.ಸಿ.ಎಲ್) ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಪಾಲನೆ ಮಾಡಿದಲ್ಲಿ ಸಂಡೂರು, ದೇವದರಿಯಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ನಿಯಮ 73ರಡಿ ಡಾ. ಭರತ್ ಶೆಟ್ಟಿ …

ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೇಡಿಯೋ ಕಾಲರ್ ಲೋಕಾರ್ಪಣೆ ಬೆಂಗಳೂರು: ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸುವ ಮೂಲಕ ಆನೆ ಚಲನ ವಲನದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಗುವುದು …

ಚಾಮರಾಜನಗರ: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅಪರಾಧ ಮಾಡಿದ್ದು, ಶಿಕ್ಷೆ ಅನುಭವಿಸಲಿ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಆಗ್ರಹಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು …

ಬೆಂಗಳೂರು: ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಆನ್‌ಲೈನ್‌ ಮೂಲಕವೇ ಎಫ್‌ಐಆರ್‌ ದಾಖಲಿಸಿ ಮೇಲ್ವಿಚಾರಣೆ ನಡೆಸಲು ʼಗರುಡಾಕ್ಷಿʼ ಎಂಬ ಹೊಸ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ. ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಕಾನೂನುಗಳ ಅಡಿಯಲ್ಲಿ ಅಪರಾಧ ಪ್ರಕರಣಗಳನ್ನು ನಿರ್ವಹಿಸಲು ಹಾಗೂ ಮೇಲ್ವಿಚಾರಣೆ …

ದಕ್ಷಿಣ ರಾಜ್ಯಗಳ ಅರಣ್ಯ ಸಚಿವರಿಗೆ ಶೀಘ್ರವೇ ಪತ್ರ – ಈಶ್ವರ ಖಂಡ್ರೆ ಬೆಂಗಳೂರು: ಪರಿಹಾರಾತ್ಮಕ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ರಾಜ್ಯಗಳಿಂದ ಸಂಗ್ರಹವಾದ ಹಣವನ್ನು ಬಿಡುಗಡೆ ಮಾಡಲು ಮೀನಾಮೇಷ ಎಣಿಸುತ್ತಿದ್ದು, ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗವನ್ನು …

ಬೆಳಗಾವಿ: ಕಾವೇರಿಗೆ ನದಿಗೆ ಒಳಚರಂಡಿ ನೀರು, ಕೈಗಾರಿಕೆ ತ್ಯಾಜ್ಯ ಹಾಗೂ ಘನ ತ್ಯಾಜ್ಯ ನೀರು ಸೇರ್ಪಡೆಗೊಂಡು ಕಾವೇರಿ ನೀರು ಕಲುಷಿತವಾಗಿರುವ ಬಗ್ಗೆ ನೀರನ್ನು ಪರಿಶೀಲಿಸಿ ವರದಿ ಸಲ್ಲಿಸಲು ಸಮಿತಿ ಸದಸ್ಯರನ್ನು ನೇಮಿಸಲಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು(ಡಿಸೆಂಬರ್‌.16) …

ಬೆಳಗಾವಿ: ಬ್ರಿಟಿಷರ ಕಾಲದಲ್ಲಿ ಕೊಡಗು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ 9 ಕಂಪನಿಗಳಿಗೆ ಗುತ್ತಿಗೆ ನೀಡಿದ್ದ ಅರಣ್ಯ ಭೂಮಿಯನ್ನು ವಶಕ್ಕೆ ಪಡೆಯಲು ಸರ್ಕಾರ ಮುಂದಾಗಿದೆ. ಒಟ್ಟು 5,150 ಎಕರೆ ಅರಣ್ಯ ಭೂಮಿಯನ್ನು ಮರು ವಶಕ್ಕೆ ಪಡೆಯಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು …

ಬೆಂಗಳೂರು: ಪಶ್ಚಿಮಘಟ್ಟ ಪರಿಸರ ಸೂಕ್ಷ್ಮವಲಯ ಪ್ರದೇಶದ ಗ್ರಾಮಗಳ ಜನರ ಅಹವಾಲು ಆಲಿಸಲು ಹೊಸ ಸಮಿತಿ ಕಳುಹಿಸಿಕೊಡುವಂತೆ ಕೋರಲು ಕೇಂದ್ರದ ಬಳಿಗೆ ಸರ್ವಪಕ್ಷಗಳ ನಿಯೋಗ ಕರೆದುಕೊಂಡು ಹೋಗಲು ನಿರ್ಧಾರ ಮಾಡಲಾಗಿದೆ. ಅರಣ್ಯ ಸಚಿವ ಈಶ್ವರ್‌ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಸ್ತೂರಿ ರಂಗನ್‌ …

Stay Connected​
error: Content is protected !!