ಬೆಂಗಳೂರು: ‘ಯೋಜನೆ ಉಚಿತ, ಬೆಲೆ ಏರಿಕೆ ಖಚಿತ.’ ಅಗತ್ಯ ವಸ್ತುಗಳ ದರ ಏರಿಕೆ ಬಗ್ಗೆ ಅರ್ಜಿಯೊಂದರ ವಿಚಾರಣೆ ವೇಳೆ ಹೈಕೋರ್ಟ್ ಪೀಠ ಹೀಗೆ ವ್ಯಂಗ್ಯವಾಡಿದೆ. ದಿನಬಳಕೆಯ ವಸ್ತುಗಳ ಬೆಲೆ ಏರುತ್ತಲೇ ಇದ್ದರೆ ಸಾಮಾನ್ಯ ಜನರು ಬದುಕುವುದಾದರೂ ಹೇಗೆ ಎಂದು ಪ್ರಶ್ನಿಸಿದೆ. ಕೆಜಿಗೆ 650 …