ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ರಾಜ್ಯದ ಎಲ್ಲಾ ನಗರ ಪಾಲಿಕೆಗಳು, ಪುರಸಭೆಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವುದು ಸ್ವಾಗತಾರ್ಹವಾಗಿದೆ. ಮೈಸೂರು ನಗರದಲ್ಲಿ ೫ ಸಾವಿರ ಬೀದಿ ನಾಯಿಗಳಿವೆ ಎಂದು ಹೇಳಲಾಗುತ್ತಿದೆ. …


