ಬೆಂಗಳೂರು: ಪೆಟ್ರೋಲ್ನಲ್ಲಿ ಮಿತಿ ಮೀರಿದ ಎಥೆನಾಲ್ ಮಿಶ್ರಣದ ಆರೋಪಕ್ಕೆ ಸಂಬಂಧಿಸಿದಂತೆ ಪರೀಕ್ಷೆಗೆ ಕಳುಹಿಸಿದ್ದ 63 ಸ್ಯಾಂಪಲ್ಗಳ ಫಲಿತಾಂಶ ನೀಡಿಲ್ಲ ಎಂದು ಸಚಿವ ರಿಜ್ವಾನ್ ಅರ್ಷದ್ ಆರೋಪಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಥೆನಾಲ್ ಮಿಶ್ರಣದಿಂದ ವಾಹನಗಳ ಮೈಲೇಜ್ ಕಡಿಮೆಯಾಗುತ್ತಿದೆ, ವಾಹನಗಳು ರಿಪೇರಿಗೆ …

