ಮೈಸೂರು : ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್ ಕೇಂದ್ರವನ್ನು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು ಅವರು ಉದ್ಘಾಟಿಸಿದರು. ಬೆಂಗಳೂರಿನ ಎಪಿಕ್ ಎಂಟರ್ ಪ್ರೈಸನ್ ವತಿಯಿಂದ ಝಿಯಾನ್ ಎಲೆಕ್ಟ್ರಿಕ್ …

