ಮಂಗಳೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ಯುವ ವಕೀಲರೊಬ್ಬರು ಅಂಗಾಂಗ ದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಬಿ.ಸಿ.ರೋಡು ಕೈಕುಂಜೆ ನಿವಾಸಿ ಪ್ರಥಮ್ ಬಂಗೇರ (27)…