ಸಂಜೆ ನ್ಯಾಯಾಲಯಗಳನ್ನು ನಡೆಸುವ ಸಂಬಂಧ ರಾಜ್ಯದ ಉಚ್ಚ ನ್ಯಾಯಾಲಯ ರಾಜ್ಯಾದ್ಯಂತ ಇರುವ ವಕೀಲರ ಸಂಘಗಳ ಅಭಿಪ್ರಾಯ ಕೇಳಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಬೆಂಗಳೂರು ವಕೀಲರ ಸಂಘ ಸೇರಿದಂತೆ ರಾಜ್ಯದ…