ಉತ್ತರ ಕನ್ನಡ: ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಅಸುರಕ್ಷಿತ ರಾಸಾಯನಿಕ ಪ್ರಮಾಣ ಹೆಚ್ಚಿದ್ದು, ಇದನ್ನು ಬಳಸದಂತೆ ಉತ್ತರ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಸೂಚನೆ ನೀಡಿದ್ದಾರೆ.…