ಬೆಂಗಳೂರು : ರಾಜ್ಯದ ನೂತನ ಸಿಎಂ ಆಗಿ ಆಯ್ಕೆಯಾದ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಆಯ್ಕೆಯಾದ ಡಿ.ಕೆ ಶಿವಕುಮಾರ್ ಅವರಿಗೆ ನಿರ್ಗಮಿತ ಸಿಎಂ ಬಸವರಾಜ ಬೊಮ್ಮಾಯಿ ಶುಭಹಾರೈಸಿದ್ದಾರೆ. https://twitter.com/BSBommai/status/1659218821344030723?t=eOrV1eBq98i5Ie9XVIEX0Q&s=19 ಟ್ವೀಟ್ ಮೂಲಕ ಶುಭಕೋರಿರುವ ಅವರು, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ …