ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ ಸಚಿವ ಡಾ.ಎಚ್. ಸಿ.ಮಹದೇವಪ್ಪರವರನ್ನು ಕೈಬಿಟ್ಟಿರುವುದಕ್ಕೆ ದಲಿತ ಸಂಘರ್ಷ ಸಮಿತಿ ಒಕ್ಕೂಟವು ತೀವ್ರ ಅಸವಾಧಾನವನ್ನುವ್ಯಕ್ತಪಡಿಸಿದೆ. ದಸಂಸದ ಹಿರಿಯ ನಾಯಕರು ಪತ್ರಿಕಾ ಪ್ರಕಟಣೆಯನ್ನು …

