ನವದೆಹಲಿ: ಛತ್ತೀಸ್ಗಢದಲ್ಲಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಜ್ಯಸಭಾ ಮಾಜಿ ಸಂಸದ ವಿಜಯ್ ದರ್ದಾ ಮತ್ತು ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಎಚ್ಸಿ ಗುಪ್ತಾ ಸೇರಿದಂತೆ ಏಳು ಆರೋಪಿಗಳು ತಪ್ಪಿತಸ್ಥರು ಎಂದು ದೆಹಲಿ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ಪ್ರಕರಣದ ವಿಚಾರಣೆ …