ಕುಶಾಲನಗರ: ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಮಾಜಿ ಸೈನಿಕ ಗಿರೀಶ್ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಚೆಟ್ಟಳ್ಳಿ ನಿವಾಸಿ ಗಿರೀಶ್ ಮೂರು ದಿನದ ಹಿಂದೆ ನಾಪತ್ತೆಯಾಗಿದ್ದರು. ಇವರ…