Mysore
30
overcast clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

exam

Homeexam

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮದ ಮೂಲಕ ಅಭ್ಯರ್ಥಿಗಳ ರ‍್ಯಾಂಕ್‌ಗಳನ್ನು ಪ್ರಭಾವಿತಗೊಳಿಸಲು ಒಟ್ಟು ₹1.52 ಕೋಟಿ ಹಣ ಪಾವತಿಸಲಾಗಿದೆ ಎಂಬುದು ತನಿಖೆಯಿಂದ …

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ ವಿಜಯಪ್ರಕಾಶ್ ಚಾಲನೆ ನೀಡಲಿದ್ದಾರೆ. ಪ್ರಶಾಂತ ವಾತಾವರಣದಂತೆ ಇರುವ ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ಸೆ.೨೮ ರಿಂದ ಅಕ್ಟೋಬರ್ ೫ರವರೆಗೆ ನಡೆಯಲಿರುವ ಯುವ …

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು ಇನ್ನೊಂದು ವಾರದೊಳಗೆ ಘೋಷಿಸುವುದಾಗಿ ನ್ಯಾಷನಲ್ ಟೆಸ್ಟ್ ಎಜೆನ್ಸಿ(ಎನ್‍ಟಿಎ) ಹೇಳಿದೆ. ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ …

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. …

ನವದೆಹಲಿ: ಮೇ.3ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ ಪರೀಕ್ಷೆಯನ್ನು ರದ್ದುಗೊಳಿಸಿದ್ದು, ಶೀಘ್ರದಲ್ಲೇ ಪರೀಕ್ಷೆ ನಡೆಸಲು ಬದಲಿ ದಿನಾಂಕವನ್ನು ತಿಳಿಸುವುದಾಗಿ ಹೇಳಿದೆ. ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಬಗ್ಗೆ ಮಾಹಿತಿ …

ವೃತ್ತಿ ಶಿಕ್ಷಣದ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಆಗಮಿಸಿದ್ಧ ಜನಿವಾರ ಧರಿಸಿದ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಮತ್ತೊಂದೆಡೆ ಮೂಗುಬಟ್ಟು ಧರಿಸಿದ ವಿದ್ಯಾರ್ಥಿನಿಗೆ ಬಟ್ಟಿಗೆ ಪ್ಲಾಸ್ಟರ್ ಹಾಕಿಸಿ ಪರೀಕ್ಷೆ ಬರೆಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ವಿದ್ಯಾರ್ಥಿಗಳು, ಜನಿವಾರದಲ್ಲಿ ಅಥವಾ ಮೂಗುಬಟ್ಟಿನಲ್ಲಿ ತಂತ್ರಾಂಶ ಇಟ್ಟು, …

Dhanush Tanya topers sslc

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ. ಆದರೆ, ತೃತೀಯ ಭಾಷೆಗಳಾದ ಹಿಂದಿ ಮತ್ತು ಸಂಸ್ಕøತ ವಿಷಯಗಳ ಮೌಲ್ಯಮಾಪನವು ಏಪ್ರಿಲ್ 9ರಿಂದ ಪ್ರಾರಂಭವಾಗಲಿದೆ ಎಂದು …

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ ಬದಲಾವಣೆ ತರುವ ಮೂಲಕ, ವಿದ್ಯಾರ್ಥಿಗಳ ಒಟ್ಟು ಅಂಕಗಳ ಲೆಕ್ಕಾಚಾರದಲ್ಲಿ ತೃತೀಯ ಭಾಷೆಯ ಪ್ರಾಮುಖ್ಯತೆಯನ್ನು ಮಾರ್ಪಡಿಸಲಾಗಿದೆ. ಈ ನೂತನ ಕ್ರಮದಿಂದಾಗಿ ಪರೀಕ್ಷೆಯ …

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಶುಭಾಶಯ ಕೋರಿದರು. ಪ್ರಸ್ತುತ ಸಾಲಿನಲ್ಲಿ 8,65,968 ಮಕ್ಕಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದ್ದು, …

ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.‌17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 15,600 ಪುರುಷ ವಿದ್ಯಾರ್ಥಿಗಳು, 20,122 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದಾರೆ. ಜಿಲ್ಲೆಯಾದ್ಯಂತ 51 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಮೈಸೂರು ನಗರದಲ್ಲಿ …

Stay Connected​
error: Content is protected !!