ಬೆಂಗಳೂರು: ಇದೇ ಮಾರ್ಚ್.22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ…
ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -1 ನಾಳೆಯಿಂದ(ಮಾರ್ಚ್ 1) ರಾಜ್ಯಾದ್ಯಂತ ಪ್ರಾರಂಭವಾಗಲಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಯಲು ಶಿಕ್ಷಣ ಇಲಾಖೆ ಹಿಂದೆಂದಿಗಿಂತಲೂ ಈ ಬಾರಿ ಬಿಗಿ…
ಮೈಸೂರು: ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ಆಸಕ್ತಿ ಬಹಳ ಮುಖ್ಯ ಎಂದು ಪುರಾತತ್ವ ಮತ್ತು ಪರಂಪರೆ ಇಲಾಖೆ ಆಯುಕ್ತ ಎ.ದೇವರಾಜು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು. ಕರ್ನಾಟಕ ರಾಜ್ಯ ಮುಕ್ತ…
ಬೆಂಗಳೂರು: ಗೆಜೆಟೆಡ್ ಪ್ರಬೋಷನರಿ ಹುದ್ದೆಗಳ ಆಯ್ಕೆಗೆ ಡಿ.29ರಂದು ನಡೆದಿದ್ದ ಪೂರ್ವಭಾವಿ ಮರು ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಲೋಕಸೇವಾ ಆಯೋಗವು ಸೋಮವಾರ ರಾತ್ರಿ ತನ್ನ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು…
ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಹಾಜರಾತಿ ಹಾಗೂ ಪರೀಕ್ಷೆ ನಿಯಮಗಳಿಗೆ ಸಂಬಂಧಪಟ್ಟಂತೆ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ. ಹಿಂದಿನ…
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಸಂಬಂಧ ಒಂದಲ್ಲ ಒಂದು ರೀತಿಯ ಲೋಪದೋಷಗಳು ಆಗುತ್ತಿವೆ. ಗೆಜೆಟೆಡ್ ಪ್ರೋಬೇಷನರಿ 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉದ್ಬವಿಸಿರುವ ಗೊಂದಲಗಳ ಬಗ್ಗೆ…
ಬೆಂಗಳೂರು: 2024ರ ಕರ್ನಾಟಕ ರಾಜ್ಯ ಅರ್ಹತಾ ಪ್ರರೀಕ್ಷೆ(ಕೆ-ಸೆಟ್)ಯ ತಾತ್ಕಾಲಿಕಾ ಫಲಿತಾಂಶ ಪ್ರಕಟಗೊಂಡಿದೆ. ನವೆಂಬರ್ 24ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ 24 ವಿಷಯಗಳಿಗೆ ನಡೆಸಿದ್ದ ಕೆ-ಸೆಟ್ ಪರೀಕ್ಷೆಯ ತಾತ್ಕಾಲಿಕ…
ಬೆಂಗಳೂರು: ಪ್ರಸಕ್ತ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರಾದ ಬಸವರಾಜೇಂದ್ರ ಹೆಚ್.…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ನವೆಂಬರ್ 25ರ ಬೆಳಿಗ್ಗೆ 11 ಗಂಟೆಗೆ ಕೇಂದ್ರದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿರುವ 30 ದಿನಗಳ…
ಮೈಸೂರು: ಪಠ್ಯಕ್ರಮ ಪೂರ್ಣಗೊಳ್ಳದೆ ಪರೀಕ್ಷೆ ನಡೆಸುತ್ತಿರುವ ಮೈಸೂರು ವಿವಿಯ ಕ್ರಮವನ್ನು ಖಂಡಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ (ಎಐಡಿಎಸ್‌ಒ) ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮಹಾರಾಜ ಕಾಲೇಜಿನ…