ಮಂಡ್ಯ: ಫೆ.28 ರಿಂದ ಮಾ.17ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬೆಳ್ಳಿಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ …
ಮಂಡ್ಯ: ಫೆ.28 ರಿಂದ ಮಾ.17ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬೆಳ್ಳಿಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ …
ಈ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸರ್ಕಾರಿ ಕಾಲೇಜುಗಳಿಂದ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ, ಇವರಲ್ಲಿ 63,514 ವಿದ್ಯಾರ್ಥಿಗಳು ಮಾತ್ರ ಈಗ ನಡೆಸಲಾಗಿರುವ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಹೇಳಿರುವುದು ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, …
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ ಪದವಿ ಪರೀಕ್ಷೆಗಳ ಮೌಲ್ಯಮಾಪನ ಕಾರ್ಯವನ್ನು ದಾಖಲೆ ಸಮಯದಲ್ಲೇ ಮುಗಿಸಿ ಕೊನೆಯ ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸುವ ಮೂಲಕ ರಾಜ್ಯದ …
ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ ಇಟ್ಟುಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಬಿಜೆಪಿ ಯುವ ಮುಖಂಡ ನಿಶಾಂತ್ ತಿಳಿಸಿದರು. ಹನೂರು ಪಟ್ಟಣದ ಕ್ರಿಸ್ತರಾಜ ವಿದ್ಯಾ ಸಂಸ್ಥೆಯಲ್ಲಿ …
ಮೈಸೂರು ವಿವಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಪರದಾಟ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯವು ನಾಲ್ಕು ವರ್ಷಗಳ ಹಿಂದೆ ಇಂಜಿನಿಯರಿಂಗ್ ಕಾಲೇಜು ಆರಂಭಿಸುತ್ತಿದ್ದಂತೆ, ಸಾಕಷ್ಟು ಬಡಮಕ್ಕಳ ಎದೆಯೊಳಗೆ ಇಂಜಿನಿಯರ್ ಆಗಿ ಬದುಕು ಕಟ್ಟಿಕೊಳ್ಳುವ ಕನಸು ಟಿಸಿಲೊಡೆದಿತ್ತು. ಅನೇಕ ವಿದ್ಯಾರ್ಥಿಗಳು ವಿವಿ ಕಾಲೇಜಿಗೆ ಸೇರ್ಪಡೆಯಾದರು. ಆದರೆ, …
ಹೊಸದಿಲ್ಲಿ : ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹತೆ ಪಡೆಯುವ ನೀಟ್ ಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟಗೊಂಡಿದೆ. ರಾಜಸ್ಥಾನದ ಮಹೇಶ್ ಕುಮಾರ್ ದೇಶಕ್ಕೆ ಮೊದಲ ರ‍್ಯಾಂಕ್ ಪಡೆದರೆ, ಮಧ್ಯಪ್ರದೇಶದ ಉತ್ಕರ್ಷ್ ಆವಾಧಿಕಾಯ ಎರಡನೇ ರ‍್ಯಾಂಕ್ ಪಡೆದಿದ್ದಾರೆ. ಮಹಾರಾಷ್ಟ್ರದ ಕೃಷಾಂಗ್ ಜೋಶಿ, ದೆಹಲಿಯ ಮೃಣಾಲ್ …
ಚಾಮರಾಜನಗರ: ತಾಳಿ ಕಟ್ಟಿದ ಮರುಕ್ಷಣವೇ ನವವಧು ಪರೀಕ್ಷೆಗೆ ಹಾಜರಾಗಿ, ಶಿಕ್ಷಣದ ಮಹತ್ವ ಸಾರುವ ಕೆಲಸ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಈ ಪ್ರಸಂಗ ನಡೆದಿದ್ದು, ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದ ಯೋಗೇಶ್ ಜೊತೆ ಕೊಳ್ಳೇಗಾಲದ ಸಂಗೀತ ವಿವಾಹವು ಇಂದು …
ಮೈಸೂರು : ಐಎಎಸ್, ಕೆಎಎಸ್ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನಿರ್ಧರಿಸಿದ್ದು, ಆಸಕ್ತರು ಈ ಕೂಡಲೇ ತಮ್ಮ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ. ಮುಕ್ತ ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಕೇಂದ್ರ ಲೋಕಸೇವಾ ಆಯೋಗದ ಐಎಎಸ್ ಹಾಗೂ …
ಬೆಂಗಳೂರು: ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಈ ಮೊದಲು ನಿಗದಿಗೊಳಿಸಿದ್ದ ಸಿಇಟಿ ಕನ್ನಡ ಪರೀಕ್ಷೆಯನ್ನು ಏಪ್ರಿಲ್.18ಕ್ಕೆ ಬದಲಾಗಿ ಏಪ್ರಿಲ್.15ರಂದೇ ನಡೆಸಲಾಗುವುದು ಎಂದು ಕೆಇಎ ಪ್ರಕಟಿಸಿದೆ. ಏಪ್ರಿಲ್.18ರಂದು ಶುಭ ಶುಕ್ರವಾರ ಇರುವುದರಿಂದ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಬೇಕೆಂದು ಕೋರಿಕೆಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ …
ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷೆ ಅಕ್ರಮದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ಆಗಲೇಬೇಕು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆಗ್ರಹಿಸಿದರು. ಕೆಪಿಎಸ್‌ಸಿ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ 79 ತಪ್ಪುಗಳನ್ನು ಮಾಡಲಾಗಿದೆ. ಆದರೆ ತಜ್ಞರ ಸಮಿತಿ 3 ತಪ್ಪು ಆಗಿದೆ ಎಂದು ವರದಿ …