Mysore
36
few clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

exam

Homeexam

ಬೆಂಗಳೂರು:  ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಹಾಜರಾತಿ ಹಾಗೂ ಪರೀಕ್ಷೆ ನಿಯಮಗಳಿಗೆ ಸಂಬಂಧಪಟ್ಟಂತೆ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ. ಹಿಂದಿನ ಶೈಕ್ಷಣಿಕ ಸಾಲಿನಂತೆಯೇ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಕ್ರಿಯೆ ನಡೆಯಲಿದೆ ಎಂದು ಮಂಡಳಿಯ …

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಸಂಬಂಧ ಒಂದಲ್ಲ ಒಂದು ರೀತಿಯ ಲೋಪದೋಷಗಳು ಆಗುತ್ತಿವೆ. ಗೆಜೆಟೆಡ್‌ ಪ್ರೋಬೇಷನರಿ 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉದ್ಬವಿಸಿರುವ ಗೊಂದಲಗಳ ಬಗ್ಗೆ ಚರ್ಚಿಸಲು ಜ.18ರಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕರೆದಿದ್ದಾರೆ. …

ಬೆಂಗಳೂರು: 2024ರ ಕರ್ನಾಟಕ ರಾಜ್ಯ ಅರ್ಹತಾ ಪ್ರರೀಕ್ಷೆ‌(ಕೆ-ಸೆಟ್‌)ಯ ತಾತ್ಕಾಲಿಕಾ ಫಲಿತಾಂಶ ಪ್ರಕಟಗೊಂಡಿದೆ. ನವೆಂಬರ್‌ 24ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ 24 ವಿಷಯಗಳಿಗೆ ನಡೆಸಿದ್ದ ಕೆ-ಸೆಟ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಾಧಿಕಾರವು ತನ್ನ ವೆಬ್‌ಸೈಟ್‌ನಲ್ಲಿ ಶನಿವಾರ ಪ್ರಕಟಿಸಿದೆ.

ಬೆಂಗಳೂರು: ಪ್ರಸಕ್ತ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರಾದ ಬಸವರಾಜೇಂದ್ರ ಹೆಚ್. ಅವರು ಸ್ಪಷ್ಟಪಡಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಆ …

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ನವೆಂಬರ್‌ 25ರ ಬೆಳಿಗ್ಗೆ 11 ಗಂಟೆಗೆ ಕೇಂದ್ರದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿರುವ 30 ದಿನಗಳ ಕೆಎಎಸ್‌ ಪರೀಕ್ಷಾ ತರಬೇತಿ ಶಿಬಿರದ ಉದ್ಘಾಟನೆಯನ್ನು ಚಾಮರಾಜನಗರದ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಉದ್ಘಾಟಿಸಿ …

ಮೈಸೂರು: ಪಠ್ಯಕ್ರಮ ಪೂರ್ಣಗೊಳ್ಳದೆ ಪರೀಕ್ಷೆ ನಡೆಸುತ್ತಿರುವ ಮೈಸೂರು ವಿವಿಯ ಕ್ರಮವನ್ನು ಖಂಡಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ (ಎಐಡಿಎಸ್‌ಒ) ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಬುಧವಾರ ವಿವಿ ಕಾರ್ಯಸೌಧದ ಮುಂಭಾಗ ಜಮಾವಣೆಗೊಂಡ ವಿದ್ಯಾರ್ಥಿಗಳು ವಿವಿಧ …

ಬೆಂಗಳೂರು: Department of School Education & Literacy, ನವದೆಹಲಿ ಅವರ ಮಾರ್ಗಸೂಚಿಯಂತೆ ಎನ್‌ಎಂಎಂಎಸ್‌ ಪರೀಕ್ಷೆಯನ್ನು ಇದೇ ಡಿಸೆಂಬರ್ 8 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲು ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. …

ನವೆಹಲಿ: ಪಂಜಾಬ್ ಫರೀದ್ಯೋಟ್ ನ ಕೋಟ್ಯಪುರದ ಕೇಂದ್ರವೊಂದರಲ್ಲಿ ಜನವರಿ 7ರಂದು ನಡೆದ ಮಲ್ಟಿ-ಪರ್ಪಸ್ ಆರೋಗ್ಯ ಕಾರ್ಯಕರ್ತರ ನೇಮಕಾತಿ ಪರೀಕ್ಷೆಗಾಗಿ ತನ್ನ ಪ್ರಿಯತಮೆಯ ವೇಷ ಧರಿಸಿ ಆಕೆಯ ಪರ ಪರೀಕ್ಷೆ ಬರೆಯಲು ಆಗಮಿಸಿ ಯುವಕನೊಬ್ಬ ಸಿಕ್ಕಿಬಿದ್ದಿರುವ ಘಟನೆ ನಡದಿದೆ. ಬಾಬಾ ಫರೀದ್ಯೋಟ್ ಯುನಿವರ್ಸಿಟಿ …

ಜನವರಿ 13ರಂದು ನಡೆಯಲಿರುವ ಕೆ-ಸೆಟ್‌ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು http://kea.kar.nic.in ವೆಬ್‌ ತಾಣದಲ್ಲಿ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್‌ ರಮ್ಯಾ ಬುಧವಾರ ತಿಳಿಸಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮುನ್ನ ಪ್ರವೇಶ …

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಡಿಸೆಂಬರ್‌ 15 ರ ಒಳಗೆ …

Stay Connected​
error: Content is protected !!