Mysore
28
broken clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

exam

Homeexam

ಮೈಸೂರು : ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವಾಗ ಆತಂಕ ಬಿಟ್ಟು, ಭರವಸೆ ಹೆಚ್ಚಿಸಿಕೊಳ್ಳಿ. ಏಕಾಗ್ರತೆ ಮತ್ತು ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ವಿಧ್ಯಾರ್ಥಿಗಳಿಗೆ ಸಲಹೆ ನೀಡಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ …

ಬೆಂಗಳೂರು: ಕೆಪಿಎಸ್‌ಸಿ ನಡೆಸಿದ ಗೆಜೆಟೆಡ್ ಪ್ರಬೋಷನರಿ 384 ಹುದ್ದೆಗಳ ಪರೀಕ್ಷೆಯಲ್ಲಿ ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ವಿಧಾನಸೌಧದ ಚರ್ಚೆಯಲ್ಲಿ ಮಾತನಾಡಿದರು ಅವರು, ಪರೀಕ್ಷೆ ಲೋಪದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಖಂಡಿತ. ಕೆಪಿಎಸ್‌ಸಿ ಸದಸ್ಯರ ಸಂಖ್ಯೆ ಕಡಿಮೆ …

ಬೆಂಗಳೂರು: ಇದೇ ಮಾರ್ಚ್.‌22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಈಗಾಗಲೇ ಮಾರ್ಚ್.‌22ರಂದು 7, 8 …

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -1 ನಾಳೆಯಿಂದ(ಮಾರ್ಚ್‌ 1)  ರಾಜ್ಯಾದ್ಯಂತ ಪ್ರಾರಂಭವಾಗಲಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಯಲು ಶಿಕ್ಷಣ ಇಲಾಖೆ ಹಿಂದೆಂದಿಗಿಂತಲೂ ಈ ಬಾರಿ ಬಿಗಿ ಕ್ರಮಗಳನ್ನು ತೆಗೆದುಕೊಂಡಿದೆ. ಪರೀಕ್ಷೆ 1 ಇಂದಿನಿಂದ ಪ್ರಾರಂಭವಾಗಿ ಮಾ.20ರವರೆಗೆ ನಡೆಯಲಿದೆ. ಪರೀಕ್ಷೆ ನಡೆಸಲು …

ಮೈಸೂರು: ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ಆಸಕ್ತಿ ಬಹಳ ಮುಖ್ಯ ಎಂದು ಪುರಾತತ್ವ ಮತ್ತು ಪರಂಪರೆ ಇಲಾಖೆ ಆಯುಕ್ತ ಎ.ದೇವರಾಜು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು. ಕರ್ನಾಟಕ ರಾಜ್ಯ ಮುಕ್ತ ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿರುವ ಬ್ಯಾಂಕಿಂಗ್ ತರಬೇತಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. …

ಬೆಂಗಳೂರು: ಗೆಜೆಟೆಡ್‌ ಪ್ರಬೋಷನರಿ ಹುದ್ದೆಗಳ ಆಯ್ಕೆಗೆ ಡಿ.29ರಂದು ನಡೆದಿದ್ದ ಪೂರ್ವಭಾವಿ ಮರು ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಲೋಕಸೇವಾ ಆಯೋಗವು ಸೋಮವಾರ ರಾತ್ರಿ ತನ್ನ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಿದೆ. ಪೂರ್ವಭಾವಿ ಪರೀಕ್ಷೆಯಿಂದ 1:15 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯು ವೆಬ್‌ಸೈಟ್‌ನಲ್ಲಿ ಲಭ್ಯವಿದೆ. …

ಬೆಂಗಳೂರು:  ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಹಾಜರಾತಿ ಹಾಗೂ ಪರೀಕ್ಷೆ ನಿಯಮಗಳಿಗೆ ಸಂಬಂಧಪಟ್ಟಂತೆ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ. ಹಿಂದಿನ ಶೈಕ್ಷಣಿಕ ಸಾಲಿನಂತೆಯೇ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಕ್ರಿಯೆ ನಡೆಯಲಿದೆ ಎಂದು ಮಂಡಳಿಯ …

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಸಂಬಂಧ ಒಂದಲ್ಲ ಒಂದು ರೀತಿಯ ಲೋಪದೋಷಗಳು ಆಗುತ್ತಿವೆ. ಗೆಜೆಟೆಡ್‌ ಪ್ರೋಬೇಷನರಿ 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉದ್ಬವಿಸಿರುವ ಗೊಂದಲಗಳ ಬಗ್ಗೆ ಚರ್ಚಿಸಲು ಜ.18ರಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕರೆದಿದ್ದಾರೆ. …

ಬೆಂಗಳೂರು: 2024ರ ಕರ್ನಾಟಕ ರಾಜ್ಯ ಅರ್ಹತಾ ಪ್ರರೀಕ್ಷೆ‌(ಕೆ-ಸೆಟ್‌)ಯ ತಾತ್ಕಾಲಿಕಾ ಫಲಿತಾಂಶ ಪ್ರಕಟಗೊಂಡಿದೆ. ನವೆಂಬರ್‌ 24ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ 24 ವಿಷಯಗಳಿಗೆ ನಡೆಸಿದ್ದ ಕೆ-ಸೆಟ್ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಾಧಿಕಾರವು ತನ್ನ ವೆಬ್‌ಸೈಟ್‌ನಲ್ಲಿ ಶನಿವಾರ ಪ್ರಕಟಿಸಿದೆ.

ಬೆಂಗಳೂರು: ಪ್ರಸಕ್ತ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರಾದ ಬಸವರಾಜೇಂದ್ರ ಹೆಚ್. ಅವರು ಸ್ಪಷ್ಟಪಡಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಆ …

Stay Connected​
error: Content is protected !!