Mysore
33
few clouds

Social Media

ಸೋಮವಾರ, 23 ಫೆಬ್ರವರಿ 2026
Light
Dark

excavation

Homeexcavation
Temporary Shed Built After Bone Discovery; Excavation Continues by SIT

ಬಳ್ಳಾರಿ : ಜಿಲ್ಲೆಯಲ್ಲಿ ಐದು ಸಾವಿರ ವರ್ಷಗಳಷ್ಟು ಹಳೆಯದಾದ ಪ್ರಾಗೈತಿಹಾಸಿಕ ಕಾಲದ ಎರಡು ಅಸ್ಥಿ ಪಂಜರಗಳು ಪತ್ತೆಯಾಗಿದ್ದು, ಇತಿಹಾಸ ಸಂಶೋಧನಾ ವಲಯ ತಿರುಗಿ ನೋಡುವಂತೆ ಮಾಡಿದೆ. ಗದಗ ಜಿಲ್ಲೆಯ ಲಕ್ಕುಂಡಿ ಹಾಗೂ ಕಪ್ಪತಗುಡ್ಡದಲ್ಲಿ ಚಿನ್ನ ಹಾಗೂ ವಜ್ರವಢೂರ್ಯದಂತಹ ನಿಧಿಗಳು ಸಿಕ್ಕ ಬಳಿಕ …

ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ ವಾಣಿಜ್ಯ ಕೇಂದ್ರವಾಗಿತ್ತು. ಈಗ ಪುಣ್ಯಕ್ಷೇತ್ರವಾಗಿದೆ. ಇಲ್ಲಿ ಭೂಗರ್ಭದಲ್ಲಿ ಅಪಾರ ಪ್ರಮಾಣದ ಸಂಪತ್ತು ಅಡಗಿದೆ ಎಂಬ ನಂಬಿಕೆಯಿದೆ. ಇಲ್ಲಿನ ಭೂಮಿಯಲ್ಲಿ ಕೆಲ …

ಲಕ್ಕುಂಡಿ : ಕಳೆದ ಮೂರು ದಿನಗಳಿಂದ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ಈಗಾಗಲೇ ಶಿವಲಿಂಗ ಮತ್ತು ಪಾಣಿಪೀಠದಂತಹ ಐತಿಹಾಸಿಕ ಕುರುಹುಗಳು ಪತ್ತೆಯಾಗಿವೆ. ನಾಲ್ಕನೇ ದಿನದ ಶೋಧ ಕಾರ್ಯದಲ್ಲಿ ಮಣ್ಣಿನ ಪದರಗಳ ಅಡಿಯಲ್ಲಿ ವಿಶಿಷ್ಟ ಆಕೃತಿಯ ಕಲ್ಲಿನ ಆಯುಧ …

ಗದಗ: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ಉತ್ಖನನ ಕಾರ್ಯ ನಡೆಯುತ್ತಿದ್ದು, ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ಕೋಟಿ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಿಂದ ಉತ್ಖನನ ಕಾರ್ಯ ನಡೆಯುತ್ತಿದ್ದು, ಸ್ಥಳದಲ್ಲಿ ಬೃಹತ್‌ ಶಿವಲಿಂಗವೊಂದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಇನ್ನು ವಿಶೇಷವೆಂದರೆ ಮೂರನೇ …

ಲಕ್ಕುಂಡಿ : ಅದೊಂದು ಐತಿಹಾಸಿಕ ಗ್ರಾಮ. ದೇವಾಲಯಗಳ ಸ್ವರ್ಗ, ಶಿಲ್ಪ ಕಲೆಯ ತೊಟ್ಟಿಲು..... ಅದ್ಭುತ ವಾಸ್ತು ಶಿಲ್ಪ ಕಲೆಗಳನ್ನು ಹೊಂದಿದ ಆ ಗ್ರಾಮದಲ್ಲಿ 101 ದೇವಸ್ಥಾನ, 101 ಬಾವಿಗಳ ಐತಿಹಾಸಿಕ ಪ್ರತೀತಿ ಇದೆ. ಆ ಗ್ರಾಮದಲ್ಲಿ ಮನೆ ಕಟ್ಟಡದ ಪಾಯ ತೆಗೆಯುವ …

ಮೈಸೂರು: ಪ್ರಾಚೀನ ಕಾಲದ ನಾಣ್ಯ, ನೋಟುಗಳು ಇತಿಹಾಸ ತಿಳಿಸುವ ಸಾಧನವಾಗಿವೆ. ನಾಣ್ಯಗಳಿಂದ ಅಂದಿನ ಕಾಲದ ಆರ್ಥಿಕ, ಸಾಮಾಜಿಕ ಹಾಗೂ ಸೈನಿಕ ವ್ಯವಸ್ಥೆಗಳ ಬಗ್ಗೆ ತಿಳಿಯಬಹುದು ಎಂದು ಸಂಪನ್ಮೂಲ ವ್ಯಕ್ತಿ ಗೌತಮ್‌ ಜಂತಕಲ್ ಹೇಳಿದರು. ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಪುರಾತತ್ವ …

Stay Connected​
error: Content is protected !!