ಬೆಂಗಳೂರು - ಕಾಂಗ್ರೆಸ್ ಪಕ್ಷದಲ್ಲಿ ಚುನಾವಣೆಗೂ ಮುನ್ನ ಸಿಎಂ ಘೋಷಣೆ ಮಾಡುವುದಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸಂಪೂರ್ಣ ಬೆಂಬಲವಿದೆ. ಮುಖ್ಯಮಂತ್ರಿ ಆಯ್ಕೆಗೆ ತನ್ನದೇ ಆದ ಪ್ರಕ್ರಿಯೆ…