ವಿಶ್ವ ಪರಂಪರೆ ಸಪ್ತಾಹ ಪ್ರಯುಕ್ತ ಉತ್ಖನನ ವಸ್ತುಗಳ ಅನಾವರಣ ಮೈಸೂರು : ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದಲ್ಲಿ ದೊರೆತ ಬೃಹತ್ ಶಿಲಾಯುಗದ ಪ್ರಾಚ್ಯವಸ್ತುಗಳ ಪ್ರದರ್ಶನವು…