ನವದೆಹಲಿ: ತಮ್ಮ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಭಾರತದಿಂದ ಮತ್ತೊಬ್ಬ ಪಾಕಿಸ್ತಾನಿ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟನೆ ಮಾಡಿದ್ದು, 24 ಗಂಟೆಗೊಳಗೆ ದೇಶ…