ಮೈಸೂರು: ಸದನದಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪ ಮಾಡಿದ್ದಕ್ಕೆ ಯತ್ನಾಳ್‌ರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಕಾಂಗ್ರೆಸ್ ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು ಆರು ವರ್ಷ ಪಕ್ಷದಿಂದ ಉಚ್ಛಾಟನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ …