ರಾಮನಗರ : ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿ ಎಂಬ ಆರೋಪಕ್ಕೆ ಪುಷ್ಠಿ ನೀಡುವಂತೆ ಸಾಧಾರಣ ಮಳೆಗೆ ಹೆದ್ದಾರಿಯ ಸರ್ವಿಸ್ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ನೆನ್ನೆ ಸಂಜೆ ಸುರಿದ ಮಳೆಯಿಂದಾಗಿ ಸರ್ವಿಸ್ ರಸ್ತೆ ಕೆರೆಯಂತಾಗಿ ವಾಹನ ಸವಾರರು ಪರದಾಡಿದ್ದು, ಹೆದ್ದಾರಿ ಪ್ರಾಧಿಕಾರದ …