ನವದೆಹಲಿ: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿನ ಹಿಂದು ದೇವಾಲಯವನ್ನು ವಿರೂಪಗೊಳಿಸಿರುವ ಪ್ರಕರಣ ಕುರಿತು 'ಉಗ್ರವಾದಿಗಳು ಮತ್ತು ಪ್ರತ್ಯೇಕತಾವಾದಿಗಳಿಗೆ ವಿದೇಶಗಳಲ್ಲಿ ಇಷ್ಟು ಸ್ವಾತಂತ್ರ್ಯ ದೊರಕಬಾರದು' ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಿಂದು ದೇವಾಲಯವನ್ನು ವಿರೂಪಗೊಳಿಸಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು. …