ವಾರದ ಮುಖ ಇವರು ಮೈಸೂರು ಅರಮನೆಯ ಪ್ಯಾಲೇಸ್ ಇಂಗ್ಲಿಷ್ ಬ್ಯಾಂಡಿನ ನಿವೃತ್ತ ಕ್ಲಾರಿಯೋನೆಟ್ ವಾದಕರಾದ ಡಿ.ರಾಮು. ವಯಸ್ಸು ಈಗ ಸುಮಾರು ಎಂಬತ್ತೈದರ ಆಸುಪಾಸು. ತಮ್ಮ ಹತ್ತನೇ ವರ್ಷದಲ್ಲೇ ಅರಮನೆಯಲ್ಲಿ ತಿಂಗಳಿಗೆ ಹದಿನೆಂಟು ವರ್ಷದ ಪಗಾರಕ್ಕೆ ನುಡಿಸಲು ತೊಡಗಿದವರು. ಆನಂತರ ಮೈಸೂರು ಪೊಲೀಸ್ ಬ್ಯಾಂಡಾಗಿ ರೂಪಾಂತರಗೊಂಡ … October 22,8:25 AM By lokesh