Facilitated music workshop

‘ಸುಗಮ ಸಂಗೀತಕ್ಕಿರುವ ಶಕ್ತಿಯನ್ನು ಮನಗಾಣಿ’ (ಎಡಿವಿಟಿ)

ಮೈಸೂರು: ಎಲ್ಲ ಶಿಬಿರಾರ್ಥಿಗಳು ಸುಗಮ ಸಂಗೀತದ ಪ್ರಕಾರದ ಕಾರ್ಯವನ್ನು ಕವಿಗಳ ಕಾವ್ಯದ ಗೀತೆಗಳನ್ನು ಕಲಿಯುವುದರ ಮೂಲಕ ಸಂಗೀತಕ್ಕಿರುವ ಶಕ್ತಿಯನ್ನು ಮನಗಾಣಬೇಕು ಎಂದು ಗಾಯಕ ಡಾ.ಕಿಕ್ಕೇರಿ ಕೃಷ್ಣಮೂರ್ತಿ ತಿಳಿಸಿದರು.…

2 years ago