ಹೈದರಾಬಾದ್ : ತೆಲಂಗಾಣದ ರಾಸಾಯನಿಕ ಕಾರ್ಖಾನೆಯಲ್ಲಿನ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 42 ಕ್ಕೆ ಏರಿಕೆಯಾಗಿದ್ದು, ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಹೆಚ್ಚಿನ ಶವಗಳು ಪತ್ತೆಯಾಗಿವೆ. ಸೋಮವಾರ ರಾತ್ರಿಯವರೆಗೆ…