ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ ಹಬ್ಬ ಆಚರಣೆ ಮಾಡುತ್ತಿದ್ದಾರೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಇಂದು ದೇವಸ್ಥಾನಗಳಿಗೆ ಭಕ್ತರ ಸಂಖ್ಯೆಯೇ ಹರಿದು ಬರುತ್ತಿದ್ದು, ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ …

