ಕಣ್ಣೂರು : ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಗುರುವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ…