ಬೆಂಗಳೂರು: ರಾಜಕೀಯವಾಗಿ ಅತಂತ್ರವಾಗಿರುವ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರ ಪುತ್ರ ಫೈಜ್ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಫೈಜ್ ಇಬ್ರಾಹಿಂ ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಯಾದರು. ಈ …

