Fake (AI) video

ಹುಲಿ ಓಡಾಡುವ ನಕಲಿ(AI) ವಿಡಿಯೋ : ಹರಿಬಿಟ್ಟವರ ಕ್ರಮಕ್ಕೆ ಶಾಸಕ ದರ್ಶನ್‌ ಸೂಚನೆ

ನಂಜನಗೂಡು : ಸಾಮಾಜಿಕ ಜಾಲತಾಣದಲ್ಲಿ ಹುಲಿ ಓಡಾಡಿರುವ ನಕಲಿ ವಿಡಿಯೋಗಳನ್ನು ಹರಿಬಿಡುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಶಾಸಕ ದರ್ಶನ್ ಧ್ರುವನಾರಾಯಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸರಗೂರು…

3 months ago