ಬೆಂಗಳೂರು: ಖಾಲಿ ಸೈಟ್‌ಗಳ ನಕಲಿ ದಾಖಲೆ ಸೃಷ್ಠಸಿ ಭೂ ಕಬಳಿಕೆ ಮಾಡುತ್ತಿರುವ ಭೂಗಳ್ಳರು ಧೈರ್ಯ ಮಾಡಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆಸ್ತಿಯನ್ನೇ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಯತ್ನಿಸಿ, ಪೊಲೀಸರ ಅತಿಥಿಯಾಗಿದ್ದಾರೆ. ಹೌದು.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‌ಪಿ(ಪೊಲೀಸ್ ವರಿಷ್ಠಾಧಿಕಾರಿ) ಕಚೇರಿಯ …