ತಮಿಳುನಾಡು: ತಮಿಳುನಾಡಿನ ಕಲ್ಲಕುರಿಚ್ಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆಯಿಂದ ಭಾರೀ ಅನಾಗುತದಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ. ಈ ನಡುವೆ ಕಲ್ಲಕುರಿಚ್ಚಿಯಲ್ಲಿ ಮದ್ಯ ಸೇವನೆಯಿಂದ 185 ಮಂದಿ ಅಸ್ವಸ್ಥರಾಗಿದ್ದು, ಕಲ್ಲಕುರಿಚ್ಚಿ, ಪುದುಚೇರಿ, ಸೇಲಂ ಹಾಗೂ ವಿಲ್ಲುಪುರಂ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. …