ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು ಇದೀಗ ಎಸ್‌ಐಟಿ ತನಿಖೆಗೆ ನೀಡಿ ಆದೇಶ ಹೊರಡಿಸಿದೆ. ಐಪಿಎಸ್ ಹಿರಿಯ ಅಧಿಕಾರಿ ಸಿ ವಂಶಿಕೃಷ್ಣ ನೇತೃತ್ವದ ಎಸ್‌ಐಟಿಗೆ ಐಪಿಎಸ್ ಅಧಿಕಾರಿಗಳಾದ …