ಬೆಂಗಳೂರು : ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಥವಾ ಕಾನೂನಿನಡಿಯಲ್ಲಿ ನಿಷೇಧಿಸಲಾದ ಇತರ ದಾಖಲೆಗಳ ಆಧಾರದ ಮೇಲೆ ಆಸ್ತಿ ವಹಿವಾಟುಗಳನ್ನು ಅಧಿಕೃತಗೊಳಿಸುವ ಅಧಿಕಾರಿಗಳಿಗೆ ಶಿಕ್ಷೆ ವಿಧಿಸುವ ಮತ್ತು ಅಂತಹ ನಕಲಿ ನೋಂದಣಿಯನ್ನು ರದ್ದುಗೊಳಿಸುವ ನೋಂದಣಿ ವಿಧೇಯಕವನ್ನು ಸಚಿವ ಕೃಷ್ಣಭೈರೇಗೌಡ ಬುಧವಾರ ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. …