ಒಟ್ಟು ೧೭ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ; ಗುಂಡ್ಲುಪೇಟೆಯಲ್ಲೇ ಹೆಚ್ಚು ಚಾಮರಾಜನಗರ: ಹಿಂಗಾರು ಅವಧಿಯಲ್ಲಿ ಈ ಬಾರಿ ಹಿಂದಿಗಿಂತ ಹುರುಳಿ ಬಿತ್ತನೆ ಅಧಿಕವಾದರೂ ಅದರ ಇಳುವರಿ ಹೇಳಿ ಕೊಳ್ಳುವಂತೆ…