Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

falls

Homefalls

ಮಂಡ್ಯ : ಕೆ ಆರ್‌ ಎಸ್‌ ಜಲಾಶಯದಿಂದ ಕಾವೇರಿ ನದಿಗೆ ಹೆಚ್ಚಿನ ನೀರು ಬಿಟ್ಟಿರುವುದರಿಂದ ಗಗನಚುಕ್ಕಿ ಭರಚುಕ್ಕಿ ಜಲಪಾತ ಹಾಲ್ನೋರೆಯಂತೆ ಧುಮ್ಮಿಕ್ಕಿ ಹರಿಯುತ್ತಿದ್ದು ಪ್ರವಾಸಿಗರನ್ನ ತನ್ನತ್ತ ಸೆಳೆಯುತ್ತಿದೆ. ಮಳೆಯನ್ನು ಕೂಡ ಲೆಕ್ಕಿಸದೆ ಜಲಪಾತದ ರುದ್ರರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಪ್ರವಾಸಿಗರು ಭೇಟಿ …

ಮೈಸೂರು : ರಾಜ್ಯದಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ನದಿ ಜಲಾಪಾತಗಳೆಲ್ಲವೂ ಕೂಡ ತುಂಬಿ ಹರಿಯುತ್ತಿವೆ. ರಾಜ್ಯದಲ್ಲಿ ಪ್ರಮುಖ ಜಲಪಾತಗಳಲ್ಲಿ ಒಂದಾಗಿರುವ ಕೆ.ಆರ್‌ ನಗರದ ಚುಂಚನಕಟ್ಟೆ ಬಳಿ ಇರುವ ಧನುಷ್ಕೋಟಿ ಜಲಪಾತ ಕೂಡ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಕೈ ಬೀಸಿ ಕರೆಯುತ್ತಿದೆ.  ಅಲ್ಲದೆ …

ಚಾಮರಾಜನಗರ : ಕರ್ನಾಟಕದ ಹಲವೆಡೆ ಮಳೆಯ ಅಬ್ಬರ ಜೋರಾಗಿದ್ದು, ರಾಜ್ಯದ ಎಲ್ಲಾ ಜಲಪಾತಗಳಿಗೂ ಕೂಡ ಜೀವ ಕಳೆಬಂದಿದೆ. ಅದರಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ಕಾವೇರಿ ಹಾಗೂ ಕಬಿನಿ ಜಲಾಶಯದಿಂದ ಹೊರ ಹರಿವು ಹೆಚ್ಚಾಗಿದೆ. ಇದರಿಂದ ಕರ್ನಾಟಕ ಮತ್ತು …

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಫಾಲ್ಸ್‌ಗಳಿಗೆ ಮತ್ತೆ ಜೀವಕಳೆ ಬಂದಂತಾಗಿದೆ. ಕಾಫಿನಾಡು ಚಿಕ್ಕಮಗಳೂರಿಗೆ ಮುಂಗಾರು ಎಂಟ್ರಿಯಾದ್ರೆ ಸಾಕು, ಮಲೆನಾಡು ಹಚ್ಚ ಹಸಿರಿನಿಂದ ಕೂಡಿರುತ್ತದೆ. ಈ ಮೂಲಕ ಅದು ಶಾಶ್ವತ ಮುತ್ತೈದೆಯಾಗಿ ಕಂಗೊಳಿಸುತ್ತೆ. ಪಶ್ಚಿಮ ಘಟ್ಟಗಳ ಸಾಲಿನ ಜಿಟಿ ಜಿಟಿ …

ಮೈಸೂರು : ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ರಾಜ್ಯದ ಎಲ್ಲಾ ಜಲಾಶಯಗಳು ತುಂಬಿ ತುಳುಕುತ್ತಿವೆ. ಅಲ್ಲದೆ ಜಲಪಾತಗಳು ಕೂಡ ಹಾಲ್ನೊರೆಯಂತೆ ಭೋರ್ಗರೆಯುತ್ತಿವೆ. ರಾಜ್ಯದ ಪ್ರಮುಖ ಜಲಪಾತಗಳಲ್ಲಿ ಒಂದಾಗಿರುವ ಕೆ.ಆರ್‌ ನಗರದ ಚುಂಚನಕಟ್ಟೆ ಬಳಿ ಇರುವ ಧನುಷ್ಕೋಟಿ ಜಲಪಾತವು ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರನ್ನ …

ಉಡುಪಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ನಡೆದಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಈತ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ ಮತ್ತೋರ್ವ ಯುವಕನ …

Stay Connected​