falls into canal

ಶಿವನಸಮುದ್ರದ ಬಳಿ ನಾಲೆಗೆ ಬಿದ್ದ ಕಾಡಾನೆ: ಕಾರ್ಯಾಚರಣೆ ಹೇಗಿತ್ತು ಗೊತ್ತಾ?

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದ ಬಳಿಯ ನಾಲೆಯೊಂದಕ್ಕೆ ಬಿದ್ದಿದ್ದ ಕಾಡಾನೆಯನ್ನು ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಲಾಯಿತು. ಶಿವನಸಮುದ್ರ ಬಳಿಯ ಖಾಸಗಿ ವಿದ್ಯುತ್‌ ಉತ್ಪಾದನಾ ಘಟಕದ ಬಳಿ ಆನೆ…

2 months ago