Mysore
22
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

family

Homefamily

ನಾಂದೇಡ್‌ : ಪ್ರೀತಿ ಹೆಸರಲ್ಲಿ ಹುಡುಗ-ಹುಡುಗಿ ಇಬ್ಬರು ಮೋಸ ಮಾಡುವ ಈ ಹೊತ್ತಿನಲ್ಲಿ ನಿಜವಾದ ಪ್ರೀತಿ ಸಿಗುವುದು ಬಲು ಅಪರೂಪ. ಪ್ರೀತಿ ಸಿಕ್ಕರೂ ಅದನ್ನು ಕೊನೆಯವರೆಗೂ ಉಳಿಸಿಕೊಳ್ಳುವುದು ನಿಜವಾದ ಸವಾಲು. ಎಷ್ಟೋ ಸಂಬಂಧಗಳಿಗೆ ಜಾತಿ, ಧರ್ಮ, ಬಣ್ಣ, ವೃತ್ತಿ, ಮನೆಯವರ ವಿರೋಧ …

ಬೆಂಗಳೂರು: ಮಂಡ್ಯ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಕೆ.ಆರ್.ಪೇಟೆ ತಾಲ್ಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ ಅವರು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ …

ಹೊಸದಿಲ್ಲಿ : ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ 20 ಮಂದಿ ಸಜೀವ ದಹನವಾಗಿದ್ದು, ದುರ್ಘಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ …

ಓದುಗರ ಪತ್ರ

ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದ್ದು, ಪೋಷಕರಿಗೆ ನಮ್ಮ ಮಕ್ಕಳಿಗೆ ಸುರಕ್ಷಿತವಾದ ಜಾಗ ಯಾವುದು ಎಂದು ಚಿಂತೆ ಕಾಡುತ್ತಿದೆ. ಮಕ್ಕಳ ಮೇಲೆ ಅತ್ಯಾಚಾರವಾ ದಾಗ ಮಕ್ಕಳು ಗಾಬರಿಗೊಂಡಿರುತ್ತಾರೆ. ಮನಸ್ಸಿಗೆ ತುಂಬಾ ಘಾಸಿಯಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು, ಪೊಲೀಸರು, ವಕೀಲರು ಹಾಗೂ ವೈದ್ಯರು …

ಮೈಸೂರು : ನಟ ವಿಷ್ಣುವರ್ಧನ್‌ ಅವರ 75ನೇ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನ ಉದ್ಭೂರು ಗೇಟ್‌ ಬಳಿ ಇರುವ ವಿಷ್ಣು ಸ್ಮಾರಕಕ್ಕೆ ವಿಷ್ಣು ಕುಟುಂಬದವರು ಪೂಜೆ ಸಲ್ಲಿಸಿದರು. ವಿಷ್ಣುವರ್ಧನ್‌ ಪತ್ನಿ ಭಾರತಿ ವಿಷ್ಣುವರ್ಧನ್‌, ಮಗಳು ಕೀರ್ತಿ ವಿಷ್ಣುವರ್ಧನ್‌, ಅಳಿಯ ಅನಿರುದ್ಧ್‌ ಹಾಗೂ ಅಭಿಮಾನಿಗಳು …

rcb

ಬೆಂಗಳೂರು: ರಾಜ್ಯ ಸರ್ಕಾರದ ಬುಡವನ್ನೇ ಅಲುಗಾಡಿಸಿದ್ದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಬೆಂಗಳೂರು ರಾಯಲ್‌ ಚಾಲೆಂಜ್‌ರ್ಸ  ತಂಡ ಸಂತ್ರಸ್ತ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ. ಸಂತ್ರಸ್ತ ಕುಟುಂಬಗಳಿಗೆ ನಾವು ನೀಡುತ್ತಿರುವುದು ಆರ್ಥಿಕ ನೆರವಲ್ಲ. …

dowryb

ಲಕ್ನೋ : ವರದಕ್ಷಿಣೆ ಕಿರುಕುಳ ಎಂಬ ಪೆಡಂಭೂತ ಇನ್ನೂ ಕಾಡುತ್ತಲೆ ಇದೆ. ಇಂತಹ ಕಿರುಕುಳಕ್ಕೆ ಇದುವರೆಗೂ ಸಾವಿರಾರು ಮಹಿಳೆಯರು ಬಲಿಯಾಗಿದ್ದಾರೆ. ಇದೀಗ ಉತ್ತರ ಪ್ರದೇಶದ ಧನ ಪಿಶಾಚಿ ಪತಿ ಹಾಗೂ ಆತನ ಕುಟುಂಬದವರು 23 ವರ್ಷದ ಸೊಸೆಗೆ ವರದಕ್ಷಿಣೆ ಕಾಟ ನೀಡಿ …

assistence family

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಬಲ್ಲೇನಹಳ್ಳಿ ಗ್ರಾಮದ ದೇವರಾಜು ಎಂಬವರಿಗೆ ಸೇರಿದ ಮನೆಯಲ್ಲಿ ಇತ್ತೀಚೆಗೆ ಗ್ಯಾಸ್ ಸಿಲಿಂಡರ್ ಸ್ಛೋಟಗೊಂಡು ಭಾಗಶಃ ಸುಟ್ಟು ಹೋಗಿ ಲಕ್ಷಾಂತರ ರೂ.ಗಳು ನಷ್ಟವಾಗಿತ್ತು. ಈ ಘಟನೆ ವಿಷಯ ತಿಳಿದ ಮಿತ್ರ ಫೌಂಡೇಷನ್ ಅಧ್ಯಕ್ಷರು ಹಾಗೂ ಸಮಾಜ …

animals wild conflict

ಹುಣಸೂರು : ಹುಲಿ ದಾಳಿಗೆ ಮೃತಪಟ್ಟ ಕುಟುಂಬಕ್ಕೆ ಸರ್ಕಾರ ನೀಡುತ್ತಿದ್ದ 15 ಲಕ್ಷ ರೂ. ಪರಿಹಾರವನ್ನು ಇದೀಗ 20 ಲಕ್ಷ ರೂ.ಗಳಿಗೆ ಏರಿಸಲಾಗಿದೆ ಎಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಉಪ ಅರಣ್ಯ ಸಂರಕ್ಷಣಾಧಿಕಾರಿ(ಡಿಸಿಎಫ್) ಪಿ.ಎ.ಸೀಮಾ ಮಾಹಿತಿ ನೀಡಿದರು. ನಗರದ ನಾಗರಹೊಳೆ ರಾಷ್ಟ್ರೀಯ …

family childhood

ನನ್ನ ಅಪ್ಪ ನನ್ನ ಮಗಳಿಗೆ ಆಟ ಆಡಿಸುವಾಗ ಯಾವಾಗಲೂ ಹೇಳುತ್ತಿದ್ದ ಮಾತು, ನಾನು ನೀನು ಇಬ್ಬರು ಒಂದೇ ನನಗೂ ಹಲ್ಲಿಲ್ಲ ನಿನಗೂ ಹಲ್ಲುಗಳಿಲ್ಲ, ನನಗೂ ಕೂದಲಿಲ್ಲ ನಿನಗೂ ಇಲ್ಲ ಅಂತ, ಆದರೆ ಇಂದು ಅವರ ನೆನಪಿನಲ್ಲಿ ಅದು ನಿಜ ಅನಿಸುತ್ತಿದೆ. ಹೌದು …

  • 1
  • 2
Stay Connected​
error: Content is protected !!