ಕಣ್ಣೂರು: ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಉತ್ತರ ಕೇರಳ ಜಿಲ್ಲೆಯ ಮನೆಯಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಮೃತಪಟ್ಟಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನು ಓದಿ: ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು …

