family die

ಕಣ್ಣೂರು| ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ಸಾವು

ಕಣ್ಣೂರು: ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. ಉತ್ತರ ಕೇರಳ ಜಿಲ್ಲೆಯ ಮನೆಯಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಮೃತಪಟ್ಟಿರುವುದು ಪತ್ತೆಯಾಗಿದೆ…

3 days ago