ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ ಹಾಗೂ ಭರತ್…